ಕರ್ನಾಟಕಪ್ರಮುಖ ಸುದ್ದಿ

 ಆಹಾರ ಕಿಟ್ ವಿತರಣೆ

ರಾಜ್ಯ(ಮಡಿಕೇರಿ )ಜು.13:- ಸೋಮವಾರಪೇಟೆ ಮತ್ತು ಶನಿವಾರಸಂತೆಯಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಸೋಮವಾರ ಆಹಾರ ಕಿಟ್‍ನ್ನು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ವಿತರಿಸಿದರು.

ಹಾಗೆಯೇ ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ 10 ಮತ್ತು ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ 05 ಆಮ್ಲಜನಕ ಸಾಂಧ್ರಕವನ್ನು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ವಿತರಿಸಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: