ಪ್ರಮುಖ ಸುದ್ದಿಮನರಂಜನೆ

ಉದ್ಯಮಿ ರಾಜ್ ಕುಂದ್ರಾ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ವಿಚಾರಣೆಗೆ ನೋಟಿಸ್ ಸಾಧ್ಯತೆ

ದೇಶ(ಮುಂಬೈ)ಜು.22:- ಉದ್ಯಮಿ ರಾಜ್ ಕುಂದ್ರಾ ಪ್ರಕರಣದಲ್ಲಿ ವಿಚಾರಣೆಗಾಗಿ ಪೊಲೀಸರು ನಟಿ ಶಿಲ್ಪಾ ಶೆಟ್ಟಿಗೆ ನೋಟಿಸ್ ಕಳುಹಿಸಬಹುದು ಎನ್ನಲಾಗುತ್ತಿದೆ.

ಅಶ್ಲೀಲ ಚಲನಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಜುಲೈ 23 ರವರೆಗೆ ಪೊಲೀಸ್ ಕಸ್ಟಡಿಯಲ್ಲಿರದ್ದಾರೆ. ನಟಿ ಶಿಲ್ಪಾ ಶೆಟ್ಟಿಯನ್ನು ಮುಂಬೈ ಪೊಲೀಸರ ಅಪರಾಧ ವಿಭಾಗವು ವಿಚಾರಣೆಗೆ ಕರೆಯಬಹುದು ಎಂಬ ಊಹಾಪೋಹಗಳಿವೆ. ಆದರೆ, ಈವರೆಗೆ ಅಪರಾಧ ವಿಭಾಗವು ಈ ಕುರಿತು ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: