ಕರ್ನಾಟಕಪ್ರಮುಖ ಸುದ್ದಿ

ರಾಜ್ಯ ಸರ್ಕಾರದ ಸಾಧನೆಗಳ ಕುರಿತ ಕಿರುಹೊತ್ತಿಗೆ ಬಿಡುಗಡೆ

ರಾಜ್ಯ(ಮಂಡ್ಯ)ಜು.27:-  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎರಡು ವರ್ಷ ಪೂರೈಸಿದ ರಾಜ್ಯ ಸರ್ಕಾರದ ಸಾಧನೆಗಳ ಕುರಿತ ಕಿರುಹೊತ್ತಿಗೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರತಂದಿರುವ ಜಿಲ್ಲಾ ಮಟ್ಟದ ಸಾಧನಾ ಕಿರುಹೊತ್ತಿಗೆಯನ್ನು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿ.ಆರ್ ಶೈಲಜಾ, ವಾರ್ತಾಧಿಕಾರಿ ಟಿ.ಕೆ ಹರೀಶ್ ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: