ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಬಾಲಕನಿಗೆ ಬೆಳಕಾದ ಅಭಿನಯ ಶಾರದೆ ನಟಿ ಜಯಂತಿ ನೇತ್ರ

ರಾಜ್ಯ( ಬೆಂಗಳೂರು)ಜು.27:-    ವಿಧಿವಶರಾದ ಹಿರಿಯ ನಟಿ ಜಯಂತಿ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅಭಿನಯ ಶಾರದೆ ಅವರ ಎರಡು ಕಣ್ಣುಗಳನ್ನು ನಾರಾಯಣ ನೇತ್ರಾಲಯದ ಡಾ ರಾಜ್ ಕುಮಾರ್ ಐ ಬ್ಯಾಂಕ್ ಗೆ ನೀಡಲಾಗಿದೆ. ಅವರ ಕಣ್ಣುಗಳನ್ನು ಬಾಲಕನೊಬ್ಬನಿಗೆ ನೀಡಲಾಗಿದೆ ಎನ್ನಲಾಗಿದೆ.

ಈ ಮೂಲಕ ಸಾವಿನಲ್ಲೂ ಕೂಡ ಅವರು ಮಾನವೀಯತೆಯನ್ನು ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.

Leave a Reply

comments

Related Articles

error: