ಪ್ರಮುಖ ಸುದ್ದಿಮನರಂಜನೆ

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇಗೌಡ ಗೆ ಅಪಘಾತ : ಟ್ವೀಟರ್ ಮೂಲಕ ಜಗ್ಗೇಶ್ ಮಾಹಿತಿ

ರಾಜ್ಯ(ಬೆಂಗಳೂರು)ಜು.28:- ಕಾಮಿಡಿ ಕಿಲಾಡಿಗಳು  ರಿಯಾಲಿಟಿ ಶೋ ಖ್ಯಾತಿಯ ಯುವ ನಟ ಗೋವಿಂದೇಗೌಡ ಚಿತ್ರೀಕರಣದ ವೇಳೆ ಅಪಘಾತಕ್ಕೀಡಾಗಿದ್ದಾರೆ.

ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದ್ದು, ನಟ ಜಗ್ಗೇಶ್ ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ತಾನೆ ಗೋವಿಂದೇ ಗೌಡನನ್ನು ಭೇಟಿ ಮಾಡಿದೆ. ರಾಯರ ಆಶೀರ್ವಾದದಿಂದ ಕ್ಷೇಮವಾಗಿದ್ದಾನೆ. ನಾನು ಭಟ್ರು ಮತ್ತು ಶರಣ ಜೊತೆಗಿದ್ದೇವೆ. ನಿಮ್ಮ ಹಾರೈಕೆಯಿರಲಿ ಎಂದಸು ಬರೆದುಕೊಂಡಿದ್ದಾರೆ.

Leave a Reply

comments

Related Articles

error: