ಕರ್ನಾಟಕಪ್ರಮುಖ ಸುದ್ದಿಮೈಸೂರು

ಹಾಸನ ಜಿಲ್ಲಾ ಬ್ರಾಹ್ಮಣ ಸಭಾ ವತಿಯಿಂದ ಗೋ.ಮಧುಸೂದನ್ ಅವರಿಗೆ ಸನ್ಮಾನ

ಮೈಸೂರು/ಹಾಸನ, ಜು.31:- ಹಾಸನ ಜಿಲ್ಲಾ ಬ್ರಾಹ್ಮಣ ಸಭಾ ವತಿಯಿಂದ ಕೆ.ಆರ್.ಪುರಂ ಹಾಸನದ ಶೃಂಗೇರಿ ಶಂಕರ ಮಠದ ಆವರಣದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಗೋ.ಮಧುಸೂದನ್ ಅವರನ್ನು  ಸನ್ಮಾನಿಸಲಾಯಿತು.

ಮಾಜಿ ಅಡ್ವೋಕೇಟ್ ಜನರಲ್ ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ  ಸಭಾದ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ ಅವರು ಗೋ .ಮಧುಸೂದನ್ ಅವರಿಗೆ ಶಾಲು ಹೊದೆಸಿ, ಹಾರ ಹಾಕಿ, ಫಲ ನೀಡಿ ಸನ್ಮಾನಿಸಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಅಶೋಕ ಹಾರನಹಳ್ಳಿ ಅವರನ್ನೂ ಅಭಿನಂದಿಸಲಾಯಿತು.

Leave a Reply

comments

Related Articles

error: