ಕರ್ನಾಟಕಪ್ರಮುಖ ಸುದ್ದಿ

ನಾಳೆ ಕೋವಿಡ್ ಲಸಿಕೆ ಅಲಭ್ಯ

ರಾಜ್ಯ(ಮಡಿಕೇರಿ) ಆ.2:-ಕೊಡಗು ಜಿಲ್ಲೆಗೆ ಕೋವಿಡ್ ಲಸಿಕೆ ಪೂರೈಕೆ ಆಗದ ಹಿನ್ನೆಲೆ ಆಗಸ್ಟ್, 03 ರಂದು ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಾರ್ಡ್ನಲ್ಲಿನ ಗರ್ಭಿಣಿಯರಿಗೆ ಹೊರತುಪಡಿಸಿ ಜಿಲ್ಲೆಯ ಯಾವುದೇ ಲಸಿಕಾ ಕೇಂದ್ರದಲ್ಲಿ ಕೋವಿಡ್ ಲಸಿಕಾ ಅಭಿಯಾನ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ತಿಳಿಸಿದ್ದಾರೆ.

Leave a Reply

comments

Related Articles

error: