ದೇಶಪ್ರಮುಖ ಸುದ್ದಿ

ಪಿಎಂ ಮೋದಿ ಕಾರ್ಯಾಲಯದಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಅಮರ್ ಜಿತ್ ಸಿನ್ಹಾ ರಾಜೀನಾಮೆ

ದೇಶ( ನವದೆಹಲಿ)ಆ.2:- ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಾಲಯ(ಪಿಎಂಒ)ದಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಅಧಿಕಾರಿ ಅಮರ್‌ ಜಿತ್‌ ಸಿನ್ಹಾ ರಾಜೀನಾಮೆ ನೀಡಿದ್ದಾರೆ.

ಪಿಎಂಒ ದಲ್ಲಿ ಸಾಮಾಜಿಕ ಸಂಬಂಧ ವ್ಯವಹಾರಗಳ ನೋಡಿಕೊಳ್ಳುತ್ತಿದ್ದ ನಿವೃತ್ತ ಐಎಎಸ್ ಅಧಿಕಾರಿ ಅಮರ್‌ ಜಿತ್‌ ಸಿನ್ಹಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಅಮರ್‌ ಜಿತ್‌ ಸಿನ್ಹಾ ತಮ್ಮ ರಾಜೀನಾಮೆಗೆ ಯಾವುದೇ ಕಾರಣ ನೀಡಿಲ್ಲ ಎಂದು ವರದಿಯಾಗಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: