ಮೈಸೂರು

ಆಸ್ತಿ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ

ಮೈಸೂರು,ಆ.3:- ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ನಾಗರಿಕರು ಆಸ್ತಿ ತೆರಿಗೆ ಪಾವತಿಸಲು ಅನುಕೂಲವಾಗುವ ದೃಷ್ಟಿಯಿಂದ ಜುಲೈ-2021ರವರೆಗೆ ನೀಡಿದ್ದ ಶೇ.5ರಷ್ಟು ರಿಯಾಯಿತಿಯನ್ನು ಸರ್ಕಾರದ ಸುತ್ತೋಲೆ ಸಂಖ್ಯೆ ನಅಇ :90: ಜೆಇಎಲ್: 2021(ಭಾ), ಆ.2ರನ್ವಯ ಆಗಸ್ಟ್ 2021ರ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಂಡು ಆಸ್ತಿ ತೆರಿಗೆಯನ್ನು ಪಾವತಿಸುವಂತೆ ಮೈಸೂರು ಮಹಾನಗರ ಪಾಲಿಕೆ ತಿಳಿಸಿದೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: