ಮೈಸೂರು

ಮೈಸೂರು ಜಿಲ್ಲೆಯಲ್ಲಿಂದು 143 ಕೊರೊನಾ ವೈರಸ್ ಸೋಂಕು ಪತ್ತೆ

ಮೈಸೂರು,ಆ.4:-  ಮೈಸೂರು ಜಿಲ್ಲೆಯಲ್ಲಿಂದು 143 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ಮೈಸೂರು ಜಿಲ್ಲೆಯಲ್ಲಿಂದು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,73,494 ಕ್ಕೇರಿಕೆಯಾಗಿದೆ. ಇಂದು 135 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 1,69,801 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,376 ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿಂದು ನಾಲ್ವರು ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಇದುವರೆಗೆ 2,317 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: