ಪ್ರಮುಖ ಸುದ್ದಿಮೈಸೂರು

ನೂತನ ಸಿಎಂ ಬಸವರಾಜ್ ಬೊಮ್ಮಾಯಿಯವರನ್ನು ಅಭಿನಂದಿಸಿದ ಜಿಟಿಡಿ

ಮೈಸೂರು/ಬೆಂಗಳೂರು,ಆ.5:- ರಾಜ್ಯದ ನೂತನ ಮುಖ್ಯಮಂತ್ರಿಗಳಾದ   ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರೂ ಆದ ಜಿ. ಟಿ ದೇವೇಗೌಡ ಅವರು ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ   ಮಾಡಿದರು.

ಈ ವೇಳೆ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ್ ಬೊಮ್ಮಾಯಿ ಅವರನ್ನು ಅಭಿನಂದಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: