
ಕರ್ನಾಟಕಪ್ರಮುಖ ಸುದ್ದಿಮೈಸೂರು
ಪಿಎಂ ಕಿಸಾನ್ ಸಮ್ಮಾನ್ ನಿಧಿ 2ನೇ ಕಂತು ಬಿಡುಗಡೆ : ವರ್ಚುವಲ್ ಮೂಲಕ ಪಾಲ್ಗೊಂಡ ಸಿಎಂ
ಮೈಸೂರು,ಆ.9:- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು #PMKisanSammanNidhi ಯೋಜನೆಯ 2ನೇ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡುವ ವರ್ಚುವಲ್ ಕಾರ್ಯಕ್ರಮದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಮೈಸೂರಿನಿಂದ ಭಾಗವಹಿಸಿದ್ದರು.
ಸಚಿವರಾದ ಎಸ್.ಟಿ. ಸೋಮಶೇಖರ್, ಡಾ. ಕೆ.ಸುಧಾಕರ್, ಬೈರತಿ ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.