ಪ್ರಮುಖ ಸುದ್ದಿಮನರಂಜನೆಮೈಸೂರು

ಮೃಗಾಲಯದಲ್ಲಿ ಪ್ರಾಣಿ ಪಕ್ಷಿಗಳನ್ನು ದತ್ತು ಸ್ವೀಕರಿಸಿದ ಅಭಿಮಾನಿಗಳಿಗೆ ಸರ್ಟಿಫಿಕೇಟ್ ವಿತರಿಸಿದ ನಟ ದರ್ಶನ್

ಮೈಸೂರು,ಆ.24:- ಖ್ಯಾತ ಕನ್ನಡ ಚಲನಚಿತ್ರ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅವರು ಇಂದು ಮೈಸೂರು ಮೃಗಾಲಯದಲ್ಲಿ ಪ್ರಾಣಿ ಪಕ್ಷಿಗಳನ್ನು ದತ್ತು ಸ್ವೀಕರಿಸಿದ ಅವರ ಅಭಿಮಾನಿಗಳಿಗೆ ಸರ್ಟಿಫಿಕೇಟನ್ನು ಕರ್ನಾಟಕ ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷರಾದ ಎಲ್ ಆರ್ ಮಹದೇವಸ್ವಾಮಿ ಅವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದರ್ಶನ್ ಅಭಿಮಾನಿಗಳಾದ ಉದ್ಯಮಿ ಗಂಗರಾಜ್,ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜಿತ್ ಕುಲಕರ್ಣಿ, ಮೃಗಾಲಯ ಸಿಬ್ಬಂದಿಗಳಾದ ರಾಜೇಗೌಡರು, ರಘು ಮತ್ತಿತರು ಉಪಸ್ಥಿತರಿದ್ದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: