ಮೈಸೂರು

ನೂತನ ಮೇಯರ್ ಸುನಂದಾ ಪಾಲನೇತ್ರಗೆ ಅಭಿನಂದನೆ

ಮೈಸೂರು,ಆ.26-ನೂತನ ಮಹಾಪೌರರಾದ ಸುನಂದಾ ಪಾಲನೇತ್ರ ಅವರಿಗೆ ನರಸಿಂಹರಾಜ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ತಂಡದ ವತಿಯಿಂದ ಸಸಿಕೊಟ್ಟು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಡಿ.ಲೋಹಿತ್, ಉಪಾಧ್ಯಕ್ಷ ಚೇತನ್, ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ, ಮುಖಂಡರಾದ ನಾರಾಯಣ ನಾಣಿಗೌಡ, ಕಾರ್ಯಾಲಯ ಪ್ರಮುಖರಾದ ಪರಮೇಶ್ವರಯ್ಯ, ನಾಮ ನಿರ್ದೇಶನ ನಗರಪಾಲಿಕೆ ಸದಸ್ಯರಾದ ಜಗದೀಶ್, ಶಿವರಾಜು ಮುಂತಾದವರು ಉಪಸ್ಥಿತರಿದ್ದರು. (ಎಂ.ಎನ್)

 

Leave a Reply

comments

Related Articles

error: