ಕರ್ನಾಟಕಪ್ರಮುಖ ಸುದ್ದಿಮೈಸೂರು

ಗ್ಯಾಂಗ್ ರೇಪ್ ಪ್ರಕರಣ : ಪೊಲೀಸ್ ಕಾರ್ಯಾಚರಣೆ ಯಶಸ್ವಿ; ಇನ್ನೆರಡು ಗಂಟೆಗಳಲ್ಲಿ ಮಾಹಿತಿ; ಅರಗ ಜ್ಞಾನೇಂದ್ರ

ಬೆಂಗಳೂರು/ಮೈಸೂರು,ಆ.28:-    ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಾನು ಈಗ ಮಾಹಿತಿ ಕೊಡಲು ಸಾಧ್ಯವಿಲ್ಲ. ಆದರೆ ಇನ್ನೆರಡು ಗಂಟೆಯ ಒಳಗೆ ನಿಮಗೆ ಎಲ್ಲಾ ಮಾಹಿತಿ ನೀಡುತ್ತೇವೆ. ನಾನು ಅಥವಾ ಪೊಲೀಸರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದೇವೆಂದು   ತಿಳಿಸಿದರು.

Leave a Reply

comments

Related Articles

error: