ಕರ್ನಾಟಕನಮ್ಮೂರುಪ್ರಮುಖ ಸುದ್ದಿಮೈಸೂರು

ಕುಸ್ತಿಯನ್ನು ಯುವಜನತೆ ಮುಂದುವರಿಸಿಕೊಂಡು ಹೋಗಿ: ತನ್ವೀರ್ ಸೇಠ್

34ನೇ ರಾಜ್ಯಮಟ್ಟದ ದಸರಾ ಕುಸ್ತಿ ಪಂದ್ಯಾವಳಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಶನಿವಾರ ಕರ್ನಾಟಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಕುಸ್ತಿ ಅನಾದಿ ಕಾಲದಿಂದಲೂ ಬೆಳೆದುಕೊಂಡು ಬಂದಿದೆ. ಭಾರತೀಯ ಕ್ರೀಡೆಯಾದ ಕುಸ್ತಿಯನ್ನು ಯುವಜನತೆ ಮುಂದುವರಿಸಿಕೊಂಡು ಹೋಗಬೇಕು ಎಂದು ಹೇಳಿದರು. ಈ ಸಂದರ್ಭ ಮಹಾನಗರಪಾಲಿಕೆಯ ಸದಸ್ಯರು ಉಪಸ್ಥಿತರಿದ್ದರು.

ಮಳೆ ನೀರು ಸಂಗ್ರಹಿಸಿ ಜಲಕ್ಷಾಮ ಉಳಿಸಿ ಉದ್ದೇಶದಡಿ ಕುಸ್ತಿ ಪಂದ್ಯಾಟ ನಡೆಯುತ್ತಿದೆ.

Leave a Reply

comments

Related Articles

error: