Uncategorized

ಭೂ ದಾಖಲೆಗಳ ಅಧಿಕಾರಗಳನ್ನು ನೇಮಕ ಮಾಡಿರುವುದು ಸ್ವಾಗತಾರ್ಹ : ಶಾಸಕ ಸಾ.ರಾ.ಮಹೇಶ್

ಮೈಸೂರು,ಸೆ.4:-   ಒತ್ತುವರಿ ಸಂಬಂಧ   ಭೂ ದಾಖಲೆಗಳ ಅಧಿಕಾರಗಳನ್ನು ನೇಮಕ ಮಾಡಿರುವುದಕ್ಕೆ ಸ್ವಾಗತಿಸುವುದಾಗಿ ಶಾಸಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು.

ಅವರು ಕೆ.ಆರ್.ನಗರದಲ್ಲಿ ತೋಟಗಾರಿಕೆ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ  ರಸ್ತೆ ಬದಿ ವ್ಯಾಪಾರಕ್ಕಾಗಿ ತಳ್ಳುವ ಗಾಡಿ ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಾಮಾನ್ಯ ಅಧಿಕಾರಿಗಳಿಗೆ ಶಿಕ್ಷೆ ಇದೆ ಆದರೆ ಇದೂವರೆವಿಗೂ ಐಎಎಸ್ ಅಧಿಕಾರಿಗಳಿಗೆ ಶಿಕ್ಷೆ ಆಗಿಲ್ಲ. ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ದೂರು‌ ನೀಡಲಾಗಿದೆ ಎಂದು‌ ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: