ಕರ್ನಾಟಕಪ್ರಮುಖ ಸುದ್ದಿಮೈಸೂರು

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲರು

ಮೈಸೂರು, ಸೆ. 7:-  ಮೈಸೂರಿಗೆ ಪ್ರಥಮ ಬಾರಿ ಭೇಟಿ ನೀಡಿರುವ ಕರ್ನಾಟಕದ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಚಾಂಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Leave a Reply

comments

Related Articles

error: