ಸುದ್ದಿ ಸಂಕ್ಷಿಪ್ತ
ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ : ಮೇ 8 ರಂದು
ವಿಜಯನಗರ ಸಾಂಸ್ಕೃತಿಕ ಸಂಸ್ಥೆ, ಪಡುವಾರಳ್ಳಿ ಗ್ರಾಮಾಭ್ಯುದಯ ಟ್ರಸ್ಟ್, ಮೈಸೂರು ಜಿಲ್ಲಾ ಅಂಧತ್ವ ನಿವಾರಣೆ ಸಂಸ್ಥೆ ಮತ್ತು ಮೈಸೂರು ರೇಸ್ ಕ್ಲಬ್ ಚಾರಿಟಬಲ್ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ದಿ|| ಬಿ.ಎಂ.ಮರೀಗೌಡರ ಸ್ಮರಣಾರ್ಥ ಮೇ 8 ರಂದು ಬೆ.9 ಗಂಟೆಗೆ ಪಡುವಾರಳ್ಳಿಯ ಶ್ರೀ ವರಸಿದ್ಧಿ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 9972962665, 9342781716 ಗೆ ಸಂಪರ್ಕಿಸಬಹುದು.