ಮೈಸೂರು

ಸರ್ ಎಂ.ವಿಶ್ವೇಶ್ವರಯ್ಯ ನವರನ್ನು ಸ್ಮರಿಸಿದ ವಿವಿಧ ಸಂಘಟನೆ

ಮೈಸೂರು, ಸೆ.15:-ಸರ್. ಎಂ ವಿಶ್ವೇಶ್ವರಯ್ಯ  ಅವರ ಜಯಂತಿಯ ಅಂಗವಾಗಿ ಇಂದು ಮೈಸೂರಿನಲ್ಲಿ ಅವರ ಪುತ್ಥಳಿಗೆ ಪುಷ್ಪಾರ್ಚನೆ  ಮಾಡಿ ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಅಳವಡಿಕೊಳ್ಳ ಬೇಕೆಂದು ಸಂದೇಶ ನೀಡಲಾಯಿತು .

ಈ ಸಂದರ್ಭದಲ್ಲಿ ವಿಷ್ಣು ಅಭಿಮಾನಿಗಳ ಬಳಗದ ಅಧ್ಯಕ್ಷರಾದ ನಾಗರಾಜ್ ನಾಯಕ್,ಕರುನಾಡ ಯುವ ಶಕ್ತಿ ಸಂಘಟನೆಯ ಚಾಮರಾಜನಗರ ಜಿಲ್ಲಾಧ್ಯಕ್ಷರಾದ ಅಶೋಕ್ ರಾಜ್.ನಂಜನಗೂಡು ತಾಲ್ಲೂಕು ಅಧ್ಯಕ್ಷರಾದ ದಿವಾಕರ್,ಯುವ ಘಟಕದ ಅಧ್ಯಕ್ಷರಾದ ಮಹೇಶ್,ಮಹೇಶ್ ಉಪ್ಪಾರ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: