ಸುದ್ದಿ ಸಂಕ್ಷಿಪ್ತ

ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ

ಕರ್ನಾಟಕ ದಲಿತ ಜನ ಸೇವಾ ಸಮಿತಿ ಹಾಗೂ ಗ್ರಾಮ ಶಾಖೆಯ ವತಿಯಿಂದ ಮೈಸೂರು ತಾಲೂಕು ಇಲವಾಲ ಹೋಬಳಿಯ ಯಾಜೇಗೌಡನಹಳ್ಳಿ ಆನಂದೂರುಕೊಪ್ಪಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 126 ಜನ್ಮದಿನವನ್ನು ಆಚರಿಸಲಾಯಿತು.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಜನ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಹೆಚ್.ಎ್ಸ.ಶಿವಸ್ವಾಮಿ, ಗ್ರಾ.ಪಂ.ಸದಸ್ಯ ನರೇಂದ್ರ,  ಜಿ.ಪಂ.ಸದಸ್ಯ ಅರುಣ್ ಕುಮಾರ್, ರೇವಣ್ಣ, ರಾಮಸ್ವಾಮಿ ಮತ್ತಿತರರು ಭಾಗಿಯಾಗಿದ್ದರು.

Leave a Reply

comments

Related Articles

error: