ಮೈಸೂರು

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾಗಿ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ ಅಧಿಕಾರ ಸ್ವೀಕಾರ

ಮೈಸೂರು, ಸೆ. 23:- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾಗಿ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ರಂಗಾಯಣದ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್.ಚೆನ್ನಪ್ಪ ಅವರು ಉಪಸ್ಥಿತರಿದ್ದರು.

Leave a Reply

comments

Related Articles

error: