ಕರ್ನಾಟಕಪ್ರಮುಖ ಸುದ್ದಿ

ಕೊಡಗು ಜಿಲ್ಲೆಯ ಮಳೆ ವಿವರ

ರಾಜ್ಯ(ಮಡಿಕೇರಿ) ಸೆ.24:-ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 1.43 ಮಿ.ಮೀ.ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 11.43 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2385.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2449.92 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.72 ಮಿ.ಮೀ. ಕಳೆದ ವರ್ಷ ಇದೇ ದಿನ 13.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3299.13 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3425.33 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1 ಮಿ.ಮೀ. ಕಳೆದ ವರ್ಷ ಇದೇ ದಿನ 13.02 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1947.38 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2273.38 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.56 ಮಿ.ಮೀ. ಕಳೆದ ವರ್ಷ ಇದೇ ದಿನ 7.43 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1909.45 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1651.06 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 6.40, ಸಂಪಾಜೆ 1, ಭಾಗಮಂಡಲ 3.50, ಹುದಿಕೇರಿ 6, ಶಾಂತಳ್ಳಿ 3.40 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (23-09-2021) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.63 ಅಡಿಗಳು. ಕಳೆದ ವರ್ಷ ಇದೇ ದಿನ 2858.05 ಅಡಿಗಳು. ಇಂದಿನ ನೀರಿನ ಒಳಹರಿವು 1136 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 4535 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 750 ಕ್ಯುಸೆಕ್, ನಾಲೆಗೆ 700 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 3890 ಕ್ಯುಸೆಕ್, ನಾಲೆಗೆ 247 ಕ್ಯುಸೆಕ್. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: