ಮೈಸೂರು

ಪಿಎಂ ನರೇಂದ್ರ ಮೋದಿಯವರ ಅಪರೂಪದ ಛಾಯಾಚಿತ್ರ ಪ್ರದರ್ಶನ

ಮೈಸೂರು,ಸೆ.25:- ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಸೇವಾ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಭಾರತೀಯ ಜನತ ಪಕ್ಷದ ಕಛೇರಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರ ಅಪರೂಪದ ಛಾಯಾಚಿತ್ರಗಳನ್ನು ಸಾರ್ವಜನಿಕರ ಪ್ರದರ್ಶನಕ್ಕೆ ಇಡಲಾಗಿತ್ತು.

ಬಿಜೆಪಿ  ನಗರಾಧ್ಯಕ್ಷರಾದ   ಶ್ರೀವತ್ಸ ಅವರು  ಕಾರ್ಯಕ್ರಮ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ  ನಗರ ಪ್ರದಾನಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

comments

Related Articles

error: