ಸುದ್ದಿ ಸಂಕ್ಷಿಪ್ತ
ಸದಸ್ಯತ್ವ ಅರ್ಜಿ ವಿತರಣೆ
ಮೈಸೂರು ಜಿಲ್ಲಾ ಗಾಣಿಗರ ಸಂಘದ ವತಿಯಿಂದ ಪ್ರತಿ ಭಾನುವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸದಸ್ಯತ್ವ ಅರ್ಜಿಗಳನ್ನು ವಿತರಿಸಲಾಗುವುದು. ಇದರ ಸದುಪಯೋಗವನ್ನು ಸಮಾಜದ ಬಾಂಧವರು ಪಡೆದುಕೊಳ್ಳಬೇಕೆಂದು ಸಂಘದ ಕಾರ್ಯದರ್ಶಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9886040733/ 98860 28262/ 8970909518/9845976559 ಹಾಗೂ 9538008729 ಸಂಪರ್ಕಿಸಬಹುದು.(ಕೆ.ಎಂ.ಆರ್.ಎಲ್.ಜಿ)