ಸುದ್ದಿ ಸಂಕ್ಷಿಪ್ತ

ಕ್ರೀಡಾ ಶಿಬಿರದ ಮುಕ್ತಾಯ ಸಮಾರಂಭ : ಮೇ 4 ರಂದು

ಮೈಸೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ 24 ನೇ ವಾರ್ಷಿಕ ವಿವಿಧ ಕ್ರೀಡೆಗಳ ಬೇಸಿಗೆ ತರಬೇತಿ ಶಿಬಿರಗಳನ್ನು ಏ.3 ರಿಂದ ಮೇ 4 ರವರೆಗೆ ಹಮ್ಮಿಕೊ‍ಳ್ಳಲಾಗಿತ್ತು. ಈ ಕ್ರೀಡಾ ಶಿಬಿರದ ಮುಕ್ತಾಯ ಸಮಾರಂಭವನ್ನು ಮೇ 4 ರಂದು ಸಂಜೆ 4.30 ಕ್ಕೆ ದೈಹಿಕ ಶಿಕ್ಷಣ ವಿಭಾಗದ ಸ್ಪೋರ್ಟ್ಸ್ ಪೆವಿಲಿಯನ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ರಾಜಣ್ಣ, ವಿವಿಯ ಹಣಕಾಸು ಅಧಿಕಾರಿ ಪ್ರೊ.ಬಿ.ಮಹದೇವಪ್ಪ, ರಾಷ್ಟ್ರೀಯ ಕ್ರೀಡಾಪಟು ತಿಪ್ಪವ್ವ ಸಣ್ಣಕ್ಕಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.(ಎಲ್.ಜಿ)

Leave a Reply

comments

Related Articles

error: