ಕರ್ನಾಟಕಪ್ರಮುಖ ಸುದ್ದಿಮೈಸೂರು

ದಸರಾ ಉದ್ಘಾಟನೆಗೆ ಆಗಮಿಸಿದ ಮಾಜಿ ಸಿಎಂ ಎಸ್ ಎಂ ಕೃಷ್ಣ ರಿಗೆ ಭವ್ಯ ಸ್ವಾಗತ

ಮೈಸೂರು, ಅ.6:-ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮೈಸೂರಿಗೆ ಆಗಮಿಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಶಾಲು ಹೊದಿಸಿ, ಹಾರ ಹಾಕಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಗಳಾದ ಎಸ್.ಎ. ರಾಮದಾಸ್, ಎಲ್.ನಾಗೇಂದ್ರ ಮತ್ತಿ ತರರು ಉಪಸ್ಥಿತರಿದ್ದರು.

Leave a Reply

comments

Related Articles

error: