ಮೈಸೂರು

ದಸರಾ ಗೊಂಬೆ ಸ್ಪರ್ಧೆ ಪೋಸ್ಟರ್ ಬಿಡುಗಡೆ

ಮೈಸೂರು,ಅ.9:- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021 ರ ಪ್ರಯುಕ್ತ ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮನೆ ಮನೆಗಳಲ್ಲಿ ದಸರಾ ಗೊಂಬೆ ಕೂರಿಸುವ ಸ್ಪರ್ಧೆಯನ್ನು  ಆಯೋಜಿಸಿದ್ದು ಅದರ ಪ್ರಚಾರ ಸಾಮಗ್ರಿಗಳನ್ನು ಸಬರ್ಬನ್ ಬಸ್ ಸ್ಟ್ಯಾಂಡ್ ಸಮೀಪ  ಜಾಯ್ ಆಲುಕ್ಕಾಸ್ ಜ್ಯುವೆಲರ್ಸ್  ಮುಂಭಾಗ ಸಂಸದರಾದ ಪ್ರತಾಪ್ ಸಿಂಹ , ಚಲನಚಿತ್ರ ನಟಿ ಹರ್ಷಿಕಾ ಪೂಣಚ್ಚ ,ಮೃಗಾಲಯ ಪ್ರಾಧಿಕಾರ ಅಧ್ಯಕ್ಷರಾದ ಎಲ್ ಆರ್ ಮಹಾದೇವಸ್ವಾಮಿ ಪೋಸ್ಟರ್ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ,ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ,ಅಪೂರ್ವ ಸುರೇಶ್ ,ನವೀನ್ ಕೆಂಪಿ, ಹರೀಶ್ ನಾಯ್ಡು   ಇನ್ನಿತರರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: