ಮೈಸೂರು

ಹುಣಸೂರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಜಿಂಕೆ ಸಾವು

ಮೈಸೂರು,ಅ.12:- ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಮುಖ್ಯ ರಸ್ತೆಯಲ್ಲಿ  (ಕೆ.ಆರ್ . ನಗರ ಕ್ರಾಸ್ ) ಬಳಿ ಜಿಂಕೆಯೊಂದು ಮೃತಪಟ್ಟ ಘಟನೆ ನಡೆದಿದೆ.

ಜಿಂಕೆ ದಾರಿತಪ್ಪಿ ಪಟ್ಟಣಕ್ಕೆ ಬಂದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಸ್ತೆಯಲ್ಲಿ ಬರುವ ವೇಳೆ ರಾತ್ರಿಯಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: