ಸುದ್ದಿ ಸಂಕ್ಷಿಪ್ತ

ವಾರ್ಷಿಕ ವಿಶೇಷ ಶಿಬಿರ

ರಾಷ್ಟ್ರೀಯ ಸೇವಾ ಯೋಜನೆ ಮತ್ತು ಶ್ರೀ ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಅ.02 ರಿಂದ 08 ರವರೆಗೆ ಅಹಲ್ಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ’ ಎಂಬ ವಾರ್ಷಿಕ ವಿಶೇಷ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: