ದೇಶಪ್ರಮುಖ ಸುದ್ದಿವಿದೇಶ

ಜೆರುಸಲೆಂನಲ್ಲಿ ಭಾರತೀಯ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎಸ್. ಜೈಶಂಕರ್

ವಿದೇಶ(ಜೆರುಸಲೇಂ),ಅ.19:-    ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್  ಇಸ್ರೇಲ್ ಭೇಟಿ ಸಂದರ್ಭ  ಜೆರುಸಲೆಂನಲ್ಲಿ ನೆಲೆಗೊಂಡ ಪ್ರಾಚೀನ ಭಾರತೀಯ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ.

ಆ ಚಿಕಿತ್ಸಾ ಕೇಂದ್ರದಲ್ಲಿ ಫಲಕವೊಂದನ್ನು ಜೈಶಂಕರ್ ಅವರು ಉದ್ಘಾಟಿಸಿದ್ದು,  ಬಾಬಾ ಫರೀದ್ ಸ್ಥಳಕ್ಕೆ ಭೇಟಿ ನೀಡಿದ ಜೈಶಂಕರ್ ‘ಭಾರತ ಮತ್ತು ಇಸ್ರೇಲ್ ನಡುವಿನ ಸಂಬಂಧ 12ನೇ ಶತಮಾನಕ್ಕೂ ಹಳೆಯದು ಎನ್ನುವುದರ ದ್ಯೋತಕ ಇದು’ ಎಂದು ಬಣ್ಣಿಸಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: