ಮೈಸೂರು

ಟೀಮ್ ಇಂಡಿಯಾ ಗೆಲುವು ಸಾಧಿಸಲೆಂದು ವಿಶೇಷ ಪೂಜೆ

ಮೈಸೂರು, ಅ.24:- ಇಂದು ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ-ಟ್ವೆಂಟಿ ವಿಶ್ವಕಪ್ ಪಂದ್ಯದಲ್ಲಿ ಭಾರತ ಜಯಗಳಿಸುವಂತೆ ಮೈಸೂರಿನ ಅಗ್ರಹಾರದಲ್ಲಿರುವ ನೂರೊಂದು ಗಣಪತಿ ದೇವಸ್ಥಾನದಲ್ಲಿ ಭಾರತ ತಂಡದ ಆಟಗಾರರಿಗೆ ಶುಭವಾಗಲಿ ಎಂದು ಕ್ರಿಕೆಟ್ ಅಭಿಮಾನಿಗಳು ವಿಶೇಷ ಪೂಜೆ ಮಾಡಿಸಿದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ನರಸಿಂಹರಾಜ ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷರಾದ ಲೋಹಿತ್, ಮಹೀಂದ್ರ ಶೈವ,ಜೀವನ್, ಚಕ್ರಪಾಣಿ, ಶಿವರಾಜು, ಹರೀಶ್ ನಾಯ್ಡು, ಮಹದೇವಪ್ರಸಾದ್, ಮುಂತಾದವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: