ಮೈಸೂರು

ಶಾಲೆಗಳನ್ನು ಆರಂಭಿಸಿರುವುದು ಉತ್ತಮ ಬೆಳವಣಿಗೆ : ಮಾಜಿ ಸಿಎಂ ಹೆಚ್ ಡಿ ಕೆ

ಮೈಸೂರು,ಅ.25:- ಶಾಲೆಗಳನ್ನು ಆರಂಭಿಸಿರುವುದು ಉತ್ತಮ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ತಿಳಿಸಿದರು.

ಮೈಸೂರಿನಲ್ಲಿಂದು ಶಾಲೆ ಆರಂಭವಾಗಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶಾಲೆಗಳನ್ನು ಪ್ರಾರಂಭಿಸಿದ್ದು ಉತ್ತಮ ಬೆಳವಣಿಗೆ. ಆದರೆ ಮಕ್ಕಳಿಗೆ ಯಾವುದೇ ರೀತಿಯಲ್ಲಿಯೂ ಆರೋಗ್ಯದ ದೃಷ್ಟಿಯಿಂದ ಸಮಸ್ಯೆಗಳು ಆಗದೇ ಇರೋ ರೀತಿಯಲ್ಲಿ ಎಲ್ಲ ರೀತಿಯ ಮುಂಜಾಗ್ರತಾಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಅಧಿಕಾರಿಗಳಿಗೆ ಮತ್ತು ಶಿಕ್ಷಕರಿಗೆ ಹೆಚ್ಚಿನ ಮುತುವರ್ಜಿ ವಹಿಸುವಂತಹ ನಿರ್ದೇಶನವನ್ನು ನೀಡುವುದು ಸೂಕ್ತ ಎಂದರು.

ಇದನ್ನೂ ಓದಿ

ಇಂದಿನಿಂದ ಒಂದರಿಂದ ಐದನೇ ತರಗತಿಯವರೆಗಿನ ಮಕ್ಕಳಿಗೆ ಶಾಲೆ ಆರಂಭ : ಶಾಲೆಯಲ್ಲೀಗ ಚಿಣ್ಣರ ಚಿಲಿಪಿಲಿ

 

Leave a Reply

comments

Related Articles

error: