ಕರ್ನಾಟಕಪ್ರಮುಖ ಸುದ್ದಿ

ಆತ್ಮನಿರ್ಭರ ಸ್ವಸ್ಥ ಭಾರತ ಯೋಜನೆ ಉದ್ಘಾಟನೆ

ರಾಜ್ಯ(ದಾವಣಗೆರೆ). ಅ.26:- ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಮಧ್ಯಾಹ್ನ 1.30ಕ್ಕೆ ಉತ್ತರ ಪ್ರದೇಶದ ವಾರಣಸಿಯಲ್ಲಿ ಕೇಂದ್ರ ಸರ್ಕಾರವು ಆರೋಗ್ಯ ವಲಯಕ್ಕಾಗಿ ಪ್ರಧಾನ ಮಂತ್ರಿಗಳ ಆತ್ಮನಿರ್ಭರ ಸ್ವಸ್ಥ ಭಾರತ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಆರೋಗ್ಯಾಧಿಕಾರಿ ನಾಗರಾಜ ಮತ್ತು ಜಿಲ್ಲಾ ಸರ್ಜನ್ ಜಯಪ್ರಕಾಶ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ವೀಕ್ಷಿಸಿದರು. (ಜಿ.ಕೆಎಸ್.ಎಚ್)

Leave a Reply

comments

Related Articles

error: