ಮೈಸೂರು

ದಕ್ಷಿಣ ಪದವೀಧರ ಕ್ಷೇತ್ರದ ಮತದಾರ ಪಟ್ಟಿಗೆ ಹೆಸರು ಸೇರಿಸಲು ಸಭೆ ನಡೆಸಿದ ಡಿಸಿ

ಮೈಸೂರು, ಅ. 25 :- ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರದ ಮತದಾರರಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ಸಂಬಂಧ ವಿವಿಧ ರಾಜಕೀಯ ಮುಖಂಡರ ಜೊತೆ ಶುಕ್ರವಾರ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸಭೆ ನಡೆಸಿದರು

ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಿಗೆ ಸೇರಲು ಅರ್ಹರನ್ನು ಗುರುತಿಸಿ ಪಟ್ಟಿಯಲ್ಲಿ ಸೇರಿಸಿ ಎಂದು ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ಚುನಾವಣಾ ತಹಶೀಲ್ದಾರ್ ರಾಮ್ ಪ್ರಸಾದ್ ಸೇರಿದಂತೆ ಇತರರು ಹಾಜರಿದ್ದರು.

Leave a Reply

comments

Related Articles

error: