ಮೈಸೂರು

ಕೃಷ್ಣ ಧಾಮದಲ್ಲಿ ಶ್ರೀ ಗಳಿಗೆ ಅಭಿನಂದನೆ

ಮೈಸೂರು, ಅ.25:- ಸುಬ್ರಹ್ಮಣ್ಯ ಮಠ ಕುಕ್ಕೆ ಶ್ರೀ  ವಿದ್ಯಾಪ್ರಸನ್ನ ತೀರ್ಥ ಸ್ವಾಮಿಗಳ ಅಭಿವಂದನಾ ಸಮಾರಂಭ ವನ್ನು ಟಿ.ಕೆ ಲೇಔಟ್ ನಲ್ಲಿರುವ ಕೃಷ್ಣಧಾಮದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಭಕ್ತ ವೃಂದ ದಿಂದ ಹಮ್ಮಿಕೊಳ್ಳಲಾಗಿದ್ದು ಅಭಿನಂದನೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಎಚ್ ವಿ ರಾಜೀವ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ,
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ್ ,
ಹಿರಿಯ ಸಮಾಜ ಸೇವಕ ಕೆ ರಘುರಾಂ ವಾಜಪೇಯಿ ,
ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್ ,
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ,ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ ಆರ್ ಸತ್ಯನಾರಾಯಣ್,ಗೋಪಾಲ್ ರಾವ್ ,ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್,
ಮಾಜಿ ನಗರ ಪಾಲಿಕೆ ಸದಸ್ಯ ಎಂ ಡಿ ಪಾರ್ಥಸಾರಥಿ ,
ವಿನಯ್ ಕಣಗಾಲ್ ,ಕಡಕೊಳ ಜಗದೀಶ್ ,ರಾಕೇಶ್ ಭಟ್ ,ರಂಗನಾಥ್ ,ಜಯಸಿಂಹ ಶ್ರೀಧರ್ ,ಸೌಭಾಗ್ಯ ಮೂರ್ತಿ, ಲತಾ ಮೋಹನ್,ಜ್ಯೋತಿ ,ಲತಾ ಬಾಲಕೃಷ್ಣ  ಇನ್ನಿತರರು ಹಾಜರಿದ್ದರು. (ಕೆ.ಎಸ್,ಎಸ್. ಎಚ್)

Leave a Reply

comments

Related Articles

error: