ಸುದ್ದಿ ಸಂಕ್ಷಿಪ್ತ

ನೂತನ ಕಟ್ಟಡದ ಉದ್ಘಾಟನೆ

ಶ್ರೀ ಬಸವಜ್ಞಾನ ಮಂದಿರದ ನೂತನ ಕಟ್ಟಡ ಉದ್ಘಾಟನೆ ಮತ್ತು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಜನ್ಮ ಶತಮಾನೋತ್ಸವವನ್ನು ಅ.3 ರ ಬೆ.10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಮಾಜಿ ಸಚಿವ ಎಸ್.ಎ. ರಾಮದಾಸ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೋಕಸಭಾ ಸದಸ್ಯರಾದ ಬಿ.ಶ್ರೀರಾಮುಲು ವಹಿಸಲಿದ್ದಾರೆ.  ಧಾರ್ಮಿಕ ಸಭೆಯ ಉದ್ಘಾಟನೆಯನ್ನು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಮಾಡಲಿದ್ದಾರೆ.

Leave a Reply

comments

Related Articles

error: