ಮೈಸೂರು

ನಾಯಕ ಪತ್ರಿಕೆಯ ನೂತನ ಕಛೇರಿ ಉದ್ಘಾಟನೆ

ಮೈಸೂರು,ಅ.27:- ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೈಸೂರು ನಾಯಕ ಪತ್ರಿಕೆಯ ನೂತನ ಕಛೇರಿ ಉದ್ಘಾಟನೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮಹರ್ಷಿ ವಾಲ್ಮೀಕಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ  ಕನ್ನಡ ಕ್ರಾಂತಿದಳದ ರಾಜ್ಯಾಧ್ಯಕ್ಷರಾದ ತೇಜಸ್ವಿ ನಾಗಲಿಂಗಸ್ವಾಮಿ, ಮೈಸೂರು ನಾಯಕ ಪತ್ರಿಕೆ ಸಂಪಾದಕರಾದ ಆರ್.ಸತ್ಯನಾರಾಯಣ, ವಿಷ್ಣು ಅಭಿಮಾನಿಗಳ ಬಳಗದ ಅಧ್ಯಕ್ಷರಾದ ನಾಗರಾಜ್ ನಾಯಕ್, ಉದ್ಯಮಿ ಸೂರ್ಯಗೌಡ, ಮಲ್ಲಿಕಾರ್ಜುನ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: