ಸುದ್ದಿ ಸಂಕ್ಷಿಪ್ತ

ಕವಿಗೋಷ್ಠಿ ಕಾರ್ಯಕ್ರಮ.

ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಅ.8 ರಂದು ಗೋವರ್ಧನ ಹೋಟೆಲ್ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಅ. 5 ರೊಳಗೆ ‘ಪ್ರಸ್ತುತ ಸಾಮಾಜಿಕ ಸಮಸ್ಯೆ’ ಗಳ ಬಗ್ಗೆ 20 ಸಾಲಿನ 2 ಕವನಗಳನ್ನು #.5, 2ನೇ ಮಹಡಿ, ಸಿಟಿ ಬಸ್ ಸ್ಟ್ಯಾಂಡ್ ಬಿಲ್ಡಿಂಗ್, ಕೆ.ಆರ್. ಸರ್ಕಲ್ ಮೈಸೂರು- 01. ಇಲ್ಲಿಗೆ  ಬರೆದು ಕಳಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 9880264678 ಗೆ ಸಂಪರ್ಕಿಸಬಹುದಾಗಿದೆ.

 

Leave a Reply

comments

Related Articles

error: