ಸುದ್ದಿ ಸಂಕ್ಷಿಪ್ತ

ವಕೀಲರ ಸಭೆ

ದಿ ಇನ್ಸ್‍ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ನಲ್ಲಿ ಅ.2 ರ ಬೆ.11 ಗಂಟೆಗೆ ಕಾವೇರಿ ನಿರ್ವಹಣಾ ಮಂಡಳಿಯನ್ನು ಮಂಗಳವಾರದೊಳಗೆ ರಚಿಸಬೇಕೆಂದು ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಂಡಳಿ ರಚನೆಯಾದರೆ, ಹಳೆ ಮೈಸೂರು ಭಾಗದ 6 ಜಿಲ್ಲೆಗಳ ಸುಮಾರು 2.3 ಕೋಟಿ ಜನರಿಗೆ ಆಗುವಂತಹ ಅನ್ಯಾಯದ ಬಗ್ಗೆ ಚರ್ಚಿಸಲು ನಗರದ ನಿವೃತ್ತ ಮತ್ತು ಹಾಲಿ ಕೆಲಸ ನಿರ್ವಹಿಸುತ್ತಿರುವ ಇಂಜಿನಿಯರ್ಸ್ ಮತ್ತು ವಕೀಲರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: