ಸುದ್ದಿ ಸಂಕ್ಷಿಪ್ತ

ಶಿಕ್ಷಣದ ಮಹತ್ವ ಮತ್ತು ಶೈಕ್ಷಣಿಕ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ

ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಮತ್ತು ಮೇದರ್ ಬ್ಲಾಕ್ ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಅ. 2 ರಂದು ಬೆ. 8 ಗಂಟೆಗೆ ಮೇದರ್ ಬ್ಲಾಕ್ ಶಾಲೆಯಲ್ಲಿ  ಗಾಂಧಿ ಜಯಂತಿ ಅಂಗವಾಗಿ ‘ಶಿಕ್ಷಣದ ಮಹತ್ವ ಮತ್ತು ಶೈಕ್ಷಣಿಕ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ’ವನ್ನು ಹಮ್ಮಿಕೊಳ್ಳಲಾಗಿದೆ.

ಮೈಸೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ವನಿತಾ ಪ್ರಸನ್ನ ಉದ್ಘಾಟನೆ ಮಾಡಲಿದ್ದಾರೆ. ಮಹಾನಗರ ಪಾಲಿಕೆಯ ಸದಸ್ಯ ಡಿ. ನಾಗಭೂಷಣ್ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: