
ಕರ್ನಾಟಕಪ್ರಮುಖ ಸುದ್ದಿ
ನ.11 ರಿಂದ ಕಾವೇರಿ ಕಲಾಕ್ಷೇತ್ರದಲ್ಲಿ ಕೋವಿಶೀಲ್ಡ್ ಲಸಿಕಾ ಶಿಬಿರ
ರಾಜ್ಯ(ಮಡಿಕೇರಿ) ನ.10:-ಕೋವಿಡ್-19 ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಲಾಕ್ಡೌನ್ ಮುಕ್ತಾಯ ಗೊಂಡಿರುವುದರಿಂದ ಓಂಕಾರ ಸದನದಲ್ಲಿ ಸಮಾರಂಭಗಳನ್ನು ನಡೆಸಲು ಪ್ರಾರಂಭಿಸಲಾಗುತ್ತಿದೆ.
ಓಂಕಾರ ಸದನದಲ್ಲಿ ನಡೆಸಲಾಗುತ್ತಿದ್ದ ಕೋವಿಶೀಲ್ಡ್ ಲಸಿಕಾ ಶಿಬಿರವು ನವೆಂಬರ್, 11 ರಿಂದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)