ಮೈಸೂರು

ಗಾಯಗೊಂಡಿದ್ದ ಚಿರತೆಗೆ ಯಶಸ್ವೀ ಚಿಕಿತ್ಸೆ

ಮೈಸೂರು, ನ.14:- ಗಾಯಗೊಂಡಿದ್ದ ಚಿರತೆಗೆ ಯಶಸ್ವಿ ಚಿಕಿತ್ಸೆ ನೀಡ ಲಾಗಿದೆ.
ನಾಲ್ಕು ದಿನದ ಹಿಂದೆ ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ ಚಿರತೆಗೆ ಚಿಕಿತ್ಸೆ ನೀಡಲಾಗಿದೆ . ಹುಣಸೂರು ತಾಲೂಕಿನ ವಡ್ಡಂಬಾಳು ಗ್ರಾಮದಲ್ಲಿ ಬೋನಿಗೆ ಬಿದ್ದಿದ್ದ ಚಿರತೆಯ ಕಣ್ಣಿಗೆ ಗಂಭೀರ ಗಾಯವಾಗಿತ್ತು . ವೈದ್ಯ ರಮೇಶ್ ಕಣ್ಣಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದರು . ಚಿಕಿತ್ಸೆ ನಂತರ ಸಂಪೂರ್ಣ ಚೇತರಿಸಿಕೊಂಡ ಚಿರತೆಯನ್ನು ಸಿಬ್ಬಂದಿಗಳು ಮತ್ತೆ ಕಾಡಿಗೆ ಬಿಟ್ಟಿದ್ದಾರೆ . (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: