ಸುದ್ದಿ ಸಂಕ್ಷಿಪ್ತ

ಸ್ವಚ್ಛತಾ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ವೇದಿಕೆ ವತಿಯಿಂದ ಅ.2 ರ ಬೆ.10 ಗಂಟೆಗೆ ತಿಲಕ್ ನಗರದ ಸರ್ಕಾರಿ ಕಿವುಡ ಮೂಗ ಮತ್ತು ಅಂಧರ ಶಾಲೆಯ ಆವರಣದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯ ಅಂಗವಾಗಿ ‘ಸ್ವಚ್ಛತಾ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ’ವನ್ನು ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: