ಕರ್ನಾಟಕಪ್ರಮುಖ ಸುದ್ದಿ

ಹಾರಂಗಿ ಜಲಾಶಯದ ನೀರಿನ ಮಟ್ಟ

ರಾಜ್ಯ(ಮಡಿಕೇರಿ) ನ.27:-ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.46 ಅಡಿಗಳು. ಕಳೆದ ವರ್ಷ ಇದೇ ದಿನ 2842.26 ಅಡಿಗಳು, ಇಂದಿನ ನೀರಿನ ಒಳಹರಿವು 603 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 95 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 566 ಕ್ಯುಸೆಕ್, ನಾಲೆಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್, ನಾಲೆಗೆ 915 ಕ್ಯುಸೆಕ್. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: