ಮೈಸೂರು

ಕಸಾಪ ರಾಜ್ಯಾಧ್ಯಕ್ಷರಿಗೆ ಅಭಿನಂದನೆ

ಮೈಸೂರು, ಡಿ.5:- ಇಂದು ಮೈಸೂರಿಗೆ ಆಗಮಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ರಾಜ್ಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ದೇವರಾಜ್ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಡಾ.ವೈ.ಡಿ. ರಾಜಣ್ಣ,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎಂ ಚಂದ್ರಶೇಖರ್ ,ದೇವರಾಜ್ ಅರಸು ಪ್ರತಿಮೆ ಪ್ರತಿಷ್ಠಾನ ಸಮಿತಿ ಅಧ್ಯಕ್ಷರಾದ ಜಾಕೀರ್ ಹುಸೇನ್ ಹಾಗೂ ಸಮಿತಿಯ ಪ್ರಧಾನ ಸಂಚಾಲಕರಾದ ಡೈರಿ ವೆಂಕಟೇಶ್ ಇನ್ನಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: