ಸುದ್ದಿ ಸಂಕ್ಷಿಪ್ತ

ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ – ಭಜನೆ

ಮೈಸೂರು ಜಿಲ್ಲೆ ಮತ್ತು ನಗರ ಸ್ವಾತಂತ್ರ್ಯ ಹೋರಾಟಗಾರರ ಸಂಘವು ಅ.2ರಂದು ಬೆಳಿಗ್ಗೆ 10 ಗಂಟೆಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದ ಗಾಂಧಿ ಪ್ರತಿಮೆ ಬಳಿ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಯವರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: