ಕರ್ನಾಟಕಮೈಸೂರು

ಬಸವಣ್ಣನವರ ಪ್ರತಿಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುಷ್ಪಾರ್ಚನೆ

ಮೈಸೂರು, (ಮೇ 6) :- ಮೈಸೂರಿನಲ್ಲಿ ಇಂದು ಆರಂಭಗೊಂಡ ಭಾರತೀಯ ಜನತಾ ಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಗೆ ತೆರಳುವ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್. ಯಡಿಯೂರಪ್ಪನವರು ವಚನಕ್ರಾಂತಿಯ ರೂವಾರಿ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕಾರ್ಯಕಾರಣಿಯಲ್ಲಿ ರಾಜ್ಯದಲ್ಲಿ ಪಕ್ಷದ ಕಾರ್ಯಯೋಜನೆ ಮತ್ತು ಮು೦ದಿನ ಕಾರ್ಯತ೦ತ್ರಗಳ ಬಗ್ಗೆ ಪಕ್ಷದ ನಾಯಕರು, ಮುಖ೦ಡರು ಮತ್ತು ಪದಾಧಿಕಾರಿಗಳು ಸಮಾಲೋಚನೆ ನಡೆಸಲಿದ್ದಾರೆ.

(ಎನ್.ಬಿ.ಎನ್)

Leave a Reply

comments

Related Articles

error: