ಮೈಸೂರು

ಬೆಳದಿಂಗಳ ಸಂಗೀತ ಕಾರ್ಯಕ್ರಮ ಯಶಸ್ವಿ

ಮೈಸೂರು, ಡಿ.20:- ಮೈಸೂರು ಶ್ರೀ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ನಿನ್ನೆ  237ನೇ ಬೆಳದಿಂಗಳ ಸಂಗೀತ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ವಿದ್ವಾನ್ ವಿ. ವಂಶೀಧರ್ ಕೊಳಲು ವಾದನ ಪ್ರಸ್ತುತಪಡಿಸಿದರು. ಪಕ್ಕವಾದ್ಯದಲ್ಲಿ ವಿದ್ವಾನ್ ಎಚ್.ಎಲ್. ಶಿವಶಂಕರಸ್ವಾಮಿ ಹಾಗೂ ವಿದ್ವಾನ್ ಮೈಸೂರು ಎನ್. ಕಾರ್ತಿಕ್  ಸಾಥ್ ನೀಡಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: