ಕರ್ನಾಟಕಪ್ರಮುಖ ಸುದ್ದಿ

ದಾವಣಗೆರೆ : ಪಾಲಿಕ್ಲಿನಿಕ್ ಉದ್ಘಾಟನೆ

ರಾಜ್ಯ(ದಾವಣಗೆರೆ) ಡಿ.28 :- ದಾವಣಗೆರೆ ನಗರದ ಪಶುವೈದ್ಯ ಸೇವಾ ಇಲಾಖೆ ಆವರಣದಲ್ಲಿ ಪಾಲಿಕ್ಲಿನಿಕ್ ಆಸ್ಪತ್ರೆಯನ್ನು ಸಂಸದರಾದ ಜಿ.ಎಂ.ಸಿದ್ದೇಶ್ವರ ಹಾಗೂ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಮಹಾಪೌರ ಎಸ್.ಟಿ.ವೀರೇಶ್, ಧೂಡ ಅಧ್ಯಕ್ಷ ದೇವರಮನಿ ಶಿವಕುಮಾರ್ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್ ಸುಂಕದ ಸೇರಿದಂತೆ ಹಲವು ಗಣ್ಯರು ಉಪಸ್ಥಿತಿರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: